ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಶಿರಾಳಕೊಪ್ಪ: ಪಟ್ಟಣದ ದರ್ಗಾದ ಗೋರಿ ಮೇಲೆ ಹೊದಿಸಿರುವ ಬಟ್ಟೆಯಲ್ಲಿ (ಚಾದರ) ಉಸಿರಾಟದ ಅನುಭವ ಆಗುತ್ತಿದೆ ಎಂಬ ವಿಸ್ಮಯದ ಸಂಗತಿ ಕ್ಷಣಾಧರ್ದಲ್ಲಿ ಹರಡಿ ದರ್ಗಾಕ್ಕೆ ನೂರಾರು ಜನರು ಆಗಮಿಸಿ ಅಲ್ಲಿಯ ಅನುಭವ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಮಧ್ಯಭಾಗದಲ್ಲಿರುವ ಸಂತೆ ಮಾರುಕಟ್ಟೆಗೆ ಅಂಟಿಕೊಂಡಿರುವ ನೂರಾರು ವರ್ಷದ ಇತಿಹಾಸ ಹೊಂದಿರುವ ಹಜರತ್ ಸೈಯದ್ ಶಾಹಿದ್ ಅಲಿ ಶಾ ಖಾದ್ರಿ ದರ್ಗಾದಲ್ಲಿ ಶುಕ್ರವಾರ ರಾತ್ರಿ ಇಂತಹ ವಿಸ್ಮಯ ಕಂಡು ಬಂದಿದೆ. ಕರೊನಾ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದ ಕಾರಣ ಬಾಲಕನೊಬ್ಬ … Continue reading ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ