ನೀವು ತಿನ್ನುತ್ತಿರುವ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ

ಮೈಸೂರು: ನೀವು ತಿನ್ನುತ್ತಿರುವ ಸೂರ್ಯಕಾಂತಿ ಮತ್ತು ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ. ಹಾಗಾಗಿ ಈ ವಿಷಯದಲ್ಲಿ ಭಾರತ ಸ್ವಾವಲಂಬಿ ಆಗಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರಂದ್ಲಾಜೆ, ಶೇ.70 ಅಡುಗೆ ತೈಲ ವಿದೇಶದಿಂದ ಆಮದಾಗುತ್ತಿದ್ದು, ಮಲೇಷ್ಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್​ ಆಯಿಲ್​ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನ್​ ಮಾಡಿ ಬೇರೆ ಬೇರೆ ಲೇಬಲ್​ ಅಂಟಿಸಿ ಮಾರಾಟ ಮಾಡಲಾಗುತ್ತಿದೆ. ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ … Continue reading ನೀವು ತಿನ್ನುತ್ತಿರುವ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ