ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ಕೊಪ್ಪಳ: ಆಟ- ಪಾಠದ ನೆಪದಲ್ಲಿ ಮಕ್ಕಳನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಶಿಕ್ಷಕ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳ‌ ಗುಪ್ತಾಂಗ ಮುಟ್ಟಿ ವಿಕೃತ ಆನಂದ ಪಡೆಯುತ್ತಿದ್ದ ಈ ಶಿಕ್ಷಕ, ಕೆಲ ಮಹಿಳೆಯರನ್ನೂ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಬ್ಬರು ಪರಸ್ತ್ರೀಯರ ಜತೆಗಿನ ಕಾಮದಾಟದ ದೃಶ್ಯವನ್ನ ವಿಡಿಯೋ ಮಾಡಿಕೊಂಡ ಈತ, ಬಳಿಕ ವರಸೆ ಬದಲಿಸಿದ್ದಾನೆ. ಅಶ್ಲೀಲ ವಿಡಿಯೋ ತೋರಿಸಿ ಆ ಮಹಿಳೆಯರಿಗೆ ಬೆದರಿಕೆ ಹಾಕಿರುವ ಈತ, ಅದೇ ಮಹಿಳೆಯರ ಮೂಲಕ ಮತ್ತಷ್ಟು ಮಹಿಳೆಯರನ್ನ ತನ್ನ ಕಾಮದಾಹಕ್ಕೆ ಬಳಸಿಕೊಂಡಿದ್ದಾನೆ… ಸುಮಾರು 40 ಮಹಿಳೆಯರನ್ನ ಪುಸಲಾಯಿಸಿ … Continue reading ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ