More

    ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಕೋವಿಡ್​ ಚಿಕಿತ್ಸೆಗೆ ಸರ್ ​ಸಿ.ವಿ.ರಾಮನ್​ ಆಸ್ಪತ್ರೆ ಮೀಸಲು

    ಬೆಂಗಳೂರು: ಕೋವಿಡ್​ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿರಾನಗರದ ಸರ್​ ಸಿ.ವಿ. ರಾಮನ್​ ಸಾರ್ವಜನಿಕ ಆಸ್ಪತ್ರೆಯನ್ನು ಮೀಸಲು ಕೋವಿಡ್​ ಆಸ್ಪತ್ರೆಯನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್​ ಸುತ್ತೋಲೆ ಹೊರಡಿಸಿದ್ದಾರೆ.

    2020ರಲ್ಲಿ ಕೋವಿಡ್​ ಪ್ರಕರಣಗಳ ಏರಿಕೆ ಬಳಿಕ ಈ ಆಸ್ಪತ್ರೆಯನ್ನು ಮೀಸಲು ಕೋವಿಡ್​ ಆಸ್ಪತ್ರೆ ಎಂದು ಗುರುತಿಸಿ, ಎಲ್ಲ ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿತ್ತು. 2021ರಲ್ಲಿ ಕೋವಿಡ್​ ನಿಯಂತ್ರಣಕ್ಕೆ ಬಂದ ಬಳಿಕ ಅಲ್ಲಿ ಕೋವಿಡೇತರ ರೋಗಿಗಳಿಗೂ ಚಿಕಿತ್ಸೆ ಪುನರಾರಂಭಿಸಲಾಗಿತ್ತು. ಈಗ ಮತ್ತೆ ಹೊಸ ಪ್ರಕರಣಗಳು ಹೆಚ್ಚಳ ಆಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಕೇವಲ ಕೋವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್​ ತಿಳಿಸಿದ್ದಾರೆ.

    ಹೊಸ ವರ್ಷದ ಮೊದಲ 2 ದಿನ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್​ ಫೋಟೋ ಮುದ್ರಿಸಿದ ಕೆಎಂಎಫ್​! ಭಾವುಕರಾದ ಅಭಿಮಾನಿಗಳು

    ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ ನಡೆಯುತ್ತಾ? ಕನ್ಯಾಪೊರೆ ಇರಲಿಲ್ಲ ಅಂದ್ರೆ ಏನರ್ಥ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts