ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ದಾವಣಗೆರೆ: ನಗರದ ಆಂಜನೇಯ ಕಾಟನ್ ಮಿಲ್‌ ಪ್ರದೇಶದಲ್ಲಿ ಸಹೋದರಿಯರಿಬ್ಬರು ಅನುಮಾನಸ್ಪದವಾಗಿ ಮನೆಯಲ್ಲಿ ಮೃತಪಟ್ಟಿದ್ದು, ಸಾವಿಗೂ ಮುನ್ನ ಆ ಮನೆಗೆ ಬಂದು ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಗೌರಮ್ಮ(34) ಮತ್ತು ರಾಧಮ್ಮ(32) ಮೃತ ಸಹೋದರಿಯರು. ಕೂಡ್ಲಿಗಿ ತಾಲೂಕು ಬೆನಕನಹಳ್ಳಿ ಗ್ರಾಮದ ಇವರಿಬ್ಬರೂ ಆಂಜನೇಯ ಕಾಟನ್ ಮಿಲ್​ನಲ್ಲಿ ಕಾರ್ಮಿಕರಾಗಿದ್ದರು. ಗೌರಮ್ಮನ ಜತೆ ತಂಗಿ ರಾಧಮ್ಮ ಕಳೆದ 10 ವರ್ಷದಿಂದ ವಾಸವಿದ್ದಳು. ಗೌರಮ್ಮಗೆ ಮದುವೆ ಆಗಿದ್ದು, ಗಂಡ ಮಂಜುನಾಥ ಬೇರೆಡೆ ಕೆಲಸ ಮಾಡುತ್ತಿದ್ದ. ಗೌರಮ್ಮ-ಮಂಜುನಾಥ ನಡುವೆ ಆಗಾಗ ಕಲಹ … Continue reading ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ