ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಕರಿದ್ದ ನೇಪಾಳ ವಿಮಾನ ನಾಪತ್ತೆ!

ನವದೆಹಲಿ: ನೇಪಾಳದಲ್ಲಿ ಪ್ರಯಾಣಿಕ ವಿಮಾನ ನಾಪತ್ತೆಯಾಗಿದ್ದು, ಇದರಲ್ಲಿ ಭಾರತೀಯರು ಸೇರಿ 22 ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ. ತಾರಾ ಏರ್​ 9ಎನ್​​ಎಇಟಿ ಎರಡು ಇಂಜಿನ್​​ವುಳ್ಳ ಖಾಸಗಿ ವಿಮಾನ ಭಾನುವಾರ ಬೆಳಗ್ಗೆ ಕಣ್ಮರೆಯಾಗಿದೆ. ಪೋಖ್ರಾದಿಂದ ಹಾರಾಟ ನಡೆಸಿದ್ದ ವಿಮಾನ ಬೆಳಗ್ಗೆ 9.55ಕ್ಕೆ ಸಂಪರ್ಕ ಕಡಿತಗೊಂಡಿದೆ. ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ಜೊಮ್ಸನ್​​ ನಗರದ ಬಳಿ ಹಾರಾಟ ನಡೆಸುವ ವೇಳೆ ವಿಮಾನ ನಾಪತ್ತೆಯಾಗಿದೆ. ವಿಮಾನವು ಮುಸ್ತಾಂಗ್​​ ಜಿಲ್ಲೆಯಲ್ಲಿ ಹಾರಾಟ ನಡೆಸಿದ್ದು ಕಾಣಿಸಿಕೊಂಡ ಬಳಿಕ ಧೌಲಗಿರಿ ಪರ್ವತದತ್ತ ಹಾರಿದ ಬಳಿಕ … Continue reading ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಕರಿದ್ದ ನೇಪಾಳ ವಿಮಾನ ನಾಪತ್ತೆ!