More

    ಸ್ವೀಡನ್​ನಲ್ಲಿ ವಿಮಾನ ಅಪಘಾತ: 9 ಮಂದಿ ಸಜೀವ ದಹನ

    ಸ್ಟಾಕ್‌ಹೋಮ್: ಮೊನ್ನೆಯಷ್ಟೇ ರಷ್ಯಾದಲ್ಲಿ ವಿಮಾನ ಪತನಗೊಂಡು 28 ಮಂದಿ ದುರ್ಮರಣಕ್ಕೀಡಾಗಿದ್ದರು. ಇದೀಗ ಸ್ವೀಡನ್​ನ ಸ್ವೀಡನ್‌ನ ಒರೆಬ್ರೊ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತವಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.

    ಡಿಎಚ್‌ಸಿ-2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ ಎಂಟು ಸ್ಕೈ ಡೈವರ್‌ಗಳು ಮತ್ತು ಒಬ್ಬ ಪೈಲಟ್‌ ಗುರುವಾರ ಪ್ರಯಾಣಿಸುತ್ತಿದ್ದರು. ಟೇಕ್‌ ಅಪ್​ ಆದ ಕೆಲವೇ ಕ್ಷಣದಲ್ಲಿ ವಿಮಾನ ನೆಲಕ್ಕಪ್ಪಳಿಸುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ 9 ಮಂದಿಯೂ ಸಜೀವ ದಹನಗೊಂಡಿದ್ದಾರೆ.

    2019ರಲ್ಲಿ ಉತ್ತರ ಸ್ವೀಡನ್‌ನಲ್ಲಿ 9 ಸ್ಕೈಡೈವರ್‌ಗಳು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ಅವರೆಲ್ರೂ ದುರಂತ ಅಂತ್ಯ ಕಂಡಿದ್ದರು.

    ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

    ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

    ‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts