ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಐತಿಹಾಸಿಕ ಗೆಲುವು: ಮಧು ಜಿ.ಮಾದೇಗೌಡಗೆ ವಿಜಯ ಮಾಲೆ

ಮೈಸೂರು‌: ವಿಧಾನ ಪರಿಷತ್​ನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದ್ದಾರೆ. ಆ ಮೂಲಕ ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಇತಿಹಾಸ ನಿರ್ಮಾಣ ಮಾಡಿದೆ. ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಇದುವರೆಗೆ ಕಾಂಗ್ರೆಸ್ ಗೆಲುವು ಸಾಧಿಸಿರಲಿಲ್ಲ. ಆದರೆ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಅವರನ್ನು 12,205 ಮತಗಳ ಅಂತರದಿಂದ ಪರಭಾವಗೊಳಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಅಖಾಡದಲ್ಲಿ ಒಟ್ಟು 19 ಅಭ್ಯರ್ಥಿಗಳು … Continue reading ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಐತಿಹಾಸಿಕ ಗೆಲುವು: ಮಧು ಜಿ.ಮಾದೇಗೌಡಗೆ ವಿಜಯ ಮಾಲೆ