ಮಂಗಳೂರು-ಬೆಂಗಳೂರು ನಡುವೆ ವಾರದಲ್ಲಿ ಮೂರು ದಿನ ವಿಶೇಷ ರೈಲು ಸಂಚಾರ

ಮಂಗಳೂರು: ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್​ ಮತ್ತು ಬೆಂಗಳೂರು ಸಿಟಿ ಜಂಕ್ಷನ್​ ನಡುವೆ ಮೈಸೂರು ಮಾರ್ಗದಲ್ಲಿ ಜುಲೈ 26ರಿಂದ ಆಗಸ್ಟ್​ 31ರ ತನಕ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ನಿರಂತರ ಮಳೆ ಮತ್ತು ಭೂಕುಸಿತ ಪರಿಣಾಮ ರಸ್ತೆ ಸಂಪರ್ಕ ಮಾರ್ಗ ಸಮಸ್ಯೆ ಆಗಿರುವುದರಿಂದ ಮಂಗಳೂರು- ಬೆಂಗಳೂರು ನಡುವೆ ದಿನಂಪ್ರತಿ ಹೆಚ್ಚುವರಿ ರೈಲು ಒದಗಿಸುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಮಾಡಿದ ಮನವಿಗೆ … Continue reading ಮಂಗಳೂರು-ಬೆಂಗಳೂರು ನಡುವೆ ವಾರದಲ್ಲಿ ಮೂರು ದಿನ ವಿಶೇಷ ರೈಲು ಸಂಚಾರ