2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ವಿಜಯನಗರ: ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಇದೀಗ ‘ಕರ್ನಾಟಕ ರಾಜ್ಯದ ಗದ್ದುಗೆ ಏರಲಿದ್ದಾರಂತೆ ಗಡ್ಡಧಾರಿ ವ್ಯಕ್ತಿ’ ಎಂಬ ಮಾತು ಭಾರೀ ಕುತೂಹಲ ಮೂಡಿಸಿದೆ. ಮೈಲಾರ ವಾಣಿಯ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ ಪೂರ್ಣಗೊಳಿಸಲ್ಲ ಎಂದು ವಿಜಯನಗರ ಜಿಲ್ಲೆಯ ಹೂವಿನ … Continue reading 2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ