ಕೇಸರಿ ಶಾಲು ಧರಿಸಿ ಶ್ರೀರಾಮನವಮಿ ಆಚರಿಸಿದ ಮುಸ್ಲಿಮರು! ಪಾನಕ ಹಂಚಿ ನಾವೆಲ್ಲರೂ ಒಂದೇ ಎಂಬ ಸಂದೇಶ ರವಾನೆ

ತುಮಕೂರು: ಇಂದು ಎಲ್ಲೆಡೆ ಶ್ರೀರಾಮ ನಾಮ ಸ್ಮರಣೆ ಮೊಳಗುತ್ತಿದೆ. ಹಿಂದೂಗಳು ರಾಮನಾಮ ಜಪಿಸುತ್ತಾ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಆದರೆ ತುಮಕೂರಲ್ಲಿ ಮುಸ್ಲಿಮರೂ ಕೇಸರಿ ಶಲ್ಯ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳ ಜತೆ ಅವರೂ ಪಾನಕ ಹಂಚುತ್ತಿದ್ದಾರೆ. ತುಮಕೂರು ನಗರದ ಭದ್ರಮ್ಮ ಸರ್ಕಲ್​ನಲ್ಲಿ ಯುವ ಕಾಂಗ್ರೆಸ್​ನಿಂದ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು, ‘ಶ್ರೀರಾಮ್’ ಎಂದು‌ ಘೋಷಣೆ ಕೂಗುತ್ತಾ ಕಾರ್ಯಕರ್ತರು ಜನರಿಗೆ ಪಾನಕ ಹಂಚುತ್ತಿದ್ದಾರೆ. ಕೇಸರಿ ಶಲ್ಯ ಧರಿಸಿರುವ ಹಿಂದೂ ಹಾಗೂ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ನಾವೆಲ್ಲರೂ ಒಂದೇ … Continue reading ಕೇಸರಿ ಶಾಲು ಧರಿಸಿ ಶ್ರೀರಾಮನವಮಿ ಆಚರಿಸಿದ ಮುಸ್ಲಿಮರು! ಪಾನಕ ಹಂಚಿ ನಾವೆಲ್ಲರೂ ಒಂದೇ ಎಂಬ ಸಂದೇಶ ರವಾನೆ