ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್‌ ಕುಮಾರ್ ಘೋಷಣೆ

ಬೆಂಗಳೂರು: ಕರೊನಾ ಹಿನ್ನೆಲೆ ಮುಂದೂಡಲ್ಪಟಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ಶಾಲಾ ಆರಂಭ ಕುರಿತು ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಸುರೇಶ್​ ಕುಮಾರ್​, ಕಳೆದ ವರ್ಷ ಅತ್ಯಂತ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಿದ್ದೇವೆ. ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಅನೇಕ ಕಡೆಗಳಲ್ಲಿ ನಾನು ಕೇಳಿದ್ದೆ. ಅದಕ್ಕೆ ಅವರು ಪರೀಕ್ಷೆ ಬೇಕು. ಹಾಗೆ ಪಾಸ್ … Continue reading ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್‌ ಕುಮಾರ್ ಘೋಷಣೆ