ಕೂಲಿಕಾರಳ ಮಗ SSLC ಪರೀಕ್ಷೆಯಲ್ಲಿ ಟಾಪರ್​! ತಂದೆ ಇಲ್ಲದ ನೋವು, ಕಡುಬಡತನ ಇದ್ದರೂ ಓದಿನಲ್ಲಿ ಶ್ರೀಮಂತ

ವಿಜಯಪುರ: 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕಳ ಮಗನೊಬ್ಬ 625ಕ್ಕೆ 625 ಅಂಕ ಪಡೆದು ಟಾಪರ್ ಆಗಿ ಹೊರ ಹೊಮ್ಮಿದ್ದಾನೆ. ಸಣ್ಣ ಮಗುವಿದ್ದಾಗಲೇ ತಂದೆಯನ್ನು ಕಳೆದುಕೊಂಡ ಅಮಿತ್​ಗೆ ತಾಯಿಯೇ ಎಲ್ಲ. ಮನೆಯಲ್ಲಿ ಕಡು ಬಡತನವಿದ್ದರೂ ಓದಿನಲ್ಲಿ ಶ್ರೀಮಂತ. ಸಾಧನೆಗೆ ಶ್ರದ್ಧೆ ಮತ್ತು ಪಯತ್ನ ಮುಖ್ಯ ಎಂಬುದನ್ನು ಸಾಬೀತು ಮಾಡಿದ್ದಾನೆ. ಅಂದ ಹಾಗೆ ಆ ವಿದ್ಯಾರ್ಥಿ ಹೆಸರು ಅಮಿತ್. ವಿಜಯಪುರ ಜಿಲ್ಲೆ ಜುಮನಾಳ ಗ್ರಾಮದ ಮಾದೇವಿ ಮಾದರ ಎಂಬುವರ ಪುತ್ರ ಅಮಿತ್. ಕಿತ್ತೂರು ರಾಣಿ … Continue reading ಕೂಲಿಕಾರಳ ಮಗ SSLC ಪರೀಕ್ಷೆಯಲ್ಲಿ ಟಾಪರ್​! ತಂದೆ ಇಲ್ಲದ ನೋವು, ಕಡುಬಡತನ ಇದ್ದರೂ ಓದಿನಲ್ಲಿ ಶ್ರೀಮಂತ