More

    ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಪಾಸಾದವರಿಗೆ ಪಿಯು ಪ್ರವೇಶಕ್ಕೆ ಅವಕಾಶ: ಅ.23ರ ನಂತರದ ಅಡ್ಮಿಷನ್​ಗೆ ದಂಡ ಶುಲ್ಕ

    ಬೆಂಗಳೂರು: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪದವಿ ಪೂರ್ವ ಕಾಲೇಜುಗಳಿಗೆ ಪ್ರವೇಶಾತಿ ಪಡೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ದಂಡ ಶುಲ್ಕವಿಲ್ಲದೆ ಅ.23ರವರೆಗೆ, ವಿಶೇಷ ದಂಡ ಶುಲ್ಕದೊಂದಿಗೆ ನ.9ರವರೆಗೆ ಅವಕಾಶ ನೀಡಿದೆ.

    ಅ.23ರೊಳಗೆ ದಾಖಲಾತಿ ಪಡೆಯದಿದ್ದರೆ, ಅ.25ರಿಂದ 30ರವರೆಗೆ 670 ರೂ. ದಂಡ ಶುಲ್ಕದೊಂದಿಗೆ ಮತ್ತು ನ.1ರಿಂದ 11ರವರೆಗೆ 2,890 ರೂ.ಗಳ ವಿಶೇಷ ದಂಡ ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

    ಸೆ.27 ಮತ್ತು 29ರಂದು ನಡೆದಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಅ.11 ರಂದು ಪ್ರಕಟವಾಗಿದೆ. ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 53,155 ವಿದ್ಯಾರ್ಥಿಗಳಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್

    ಗೆಳೆಯನನ್ನು ಮನೆಗೆ ಆಹ್ವಾನಿಸಿದ ವಿವಾಹಿತೆ, ಆತ ಮಲಗಿದ್ದ ವೇಳೆ ಮಾಡಬಾರದ್ದು ಮಾಡಿ ದುರಂತ ಅಂತ್ಯಕಂಡಳು

    ಕಂದಾಯ ನಿರೀಕ್ಷಕಿ ಆತ್ಮಹತ್ಯೆ! ಮಹತ್ತರ ಕನಸು ಕಂಡಿದ್ದವಳ ಬಾಳಲ್ಲಿ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts