More

    ಮೊಬೈಲ್ ಖರೀದಿಗಾಗಿ ಸೊಪ್ಪು ಮಾರಾಟಕ್ಕೆ ಕುಳಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ!

    ಮೈಸೂರು: ಮನೆಯಲ್ಲಿದ್ದ ಮೊಬೈಲ್ ಕೆಟ್ಟು ಹೋಗಿರುವ ಹಿನ್ನೆಲೆ ಆನ್​ಲೈನ್ ಕ್ಲಾಸ್​ಗೆ ಹಾಜರಾಗಲು ಆಗದೆ ಪರದಾಡುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಮೊಬೈಲ್ ಖರೀದಿಗಾಗಿ ಸೊಪ್ಪು ಮಾರಾಟ ಮಾಡುತ್ತಿದ್ದಾಳೆ.

    ಸಾತಗಳ್ಳಿ ವಿದ್ಯಾರ್ಥಿನಿ ಕೀರ್ತಿನಿ ಬೀದಿಬದಿ ತರಕಾರಿ- ಸೊಪ್ಪು ಮಾರುತ್ತಲೇ ಗ್ರಾಹಕರು ಇಲ್ಲದ ವೇಳೆ ಪುಸ್ತಕ ಹಿಡಿದು ಓದುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಕೀರ್ತಿನಿ ಕುಟುಂಬ ಬಡವರು, ಕರೊನಾ ಸಂಕಷ್ಟಕ್ಕೆ ಸಿಲುಕಿ ಮತ್ತಷ್ಟು ನಲುಗಿದೆ. ಒಂದೆಡೆ ಅನಾರೋಗ್ಯಕ್ಕೀಡಾಗಿರುವ ತಾಯಿ, ಕೂಲಿ ಕೆಲಸವಿಲ್ಲದ ತಂದೆಗೆ ಬದುಕು ಸಾಗಿಸುವುದೇ ದುಸ್ತರ ಆಗಿದೆ.

    ಮೊಬೈಲ್ ಖರೀದಿಗಾಗಿ ಸೊಪ್ಪು ಮಾರಾಟಕ್ಕೆ ಕುಳಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ!

    ಈ ನುಡುವೆ ಮನೆಯಲ್ಲಿದ್ದ ಮೊಬೈಲ್​ ಕೂಡ ಕೆಟ್ಟು ಹೋಗಿದ್ದು, ಪರಿಣಾಮ ಕೀರ್ತಿನಿ ನಾಲ್ಕೈದು ದಿನಗಳಿಂದ ಆನ್ ಲೈನ್ ತರಗತಿಗೆ ಗೈರಾಗಿದ್ದಾಳೆ. ಹೇಗಾದರೂ ಮೊಬೈಲ್​ ಅಥವಾ ಟ್ಯಾಪ್​ ಖರೀದಿ ಮಾಡಲೇಬೇಕಂದು ಚಿಂತಿಸಿದ ಕೀರ್ತಿನಿ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಸೊಪ್ಪು-ತರಕಾರಿ ಮಾರುತ್ತಿದ್ದಾಳೆ.

    ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

    ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts