ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.55.54 ಮಂದಿ ಪಾಸ್​

ಬೆಂಗಳೂರು: ಸೆ.27 ಮತ್ತು 29ರಂದು ನಡೆದಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು (ಅ.11) ಪ್ರಕಟವಾಗಿದ್ದು, ಶೇ.55.54 ಫಲಿತಾಂಶ ಬಂದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬೆಳಗ್ಗೆ 10ಕ್ಕೆ ಫಲಿತಾಂಶ ಬಿಡುಗಡೆ ಮಾಡಿದರು. ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. ಗ್ರೀಷ್ಮಾ ನಾಯಕ್​ಗೆ ಶುಲ್ಕ ಕಟ್ಟಿಲ್ಲವೆಂದು ಪರೀಕ್ಷೆ ನೀಡಿರಲಿಲ್ಲ. ಅಂದಿನ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ … Continue reading ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.55.54 ಮಂದಿ ಪಾಸ್​