ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ! ಇಂಥಾ ಸ್ಥಿತಿ ಯಾರಿಗೂ ಬೇಡ…

ಇಸ್ಲಾಮಾಬಾದ್​: ಹೆರಿಗೆ ನೋವಿನಲ್ಲಿ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಲು ಹೋಗಿ ಮಗುವಿನ ತಲೆಯನ್ನೇ ಕತ್ತರಿಸಿ ಆಕೆಯ ಗರ್ಭದಲ್ಲೇ ಬಿಟ್ಟಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಸರ್ಕಾರ ಸೂಚಿಸಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದ ಸಿಬ್ಬಂದಿಯ ಯಡವಟ್ಟಿನಿಂದ ಮಗು ಮೃತಪಟ್ಟಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ತಾರ್ಪಾರ್ಕರ್ ಜಿಲ್ಲೆಯ 32 ವರ್ಷದ ಹಿಂದೂ ಮಹಿಳೆಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತಾನು ವಾಸವಿದ್ದ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಅಲ್ಲಿ ಸ್ತ್ರೀರೋಗ ತಜ್ಞರು ಇರಲಿಲ್ಲ. ಆಸ್ಪತ್ರೆಉ … Continue reading ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ! ಇಂಥಾ ಸ್ಥಿತಿ ಯಾರಿಗೂ ಬೇಡ…