ರಾಜ್ಯದಲ್ಲಿ ಜುಲೈ 1ರಿಂದ ಶಾಲಾ ಕಾಲೇಜು ಆರಂಭ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್​ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್​ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ … Continue reading ರಾಜ್ಯದಲ್ಲಿ ಜುಲೈ 1ರಿಂದ ಶಾಲಾ ಕಾಲೇಜು ಆರಂಭ