ಬಜೆಟ್​ನಲ್ಲಿ ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ತು? ಇಲ್ಲಿದೆ ಮಾಹಿತಿ

Vidhana
Published on

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ ರೂ. ಅನುದಾನ ಕೊಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ, ವಿವಿಧ ವಲಯಗಳಿಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

  • ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂ.
  • ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55,657 ಕೋಟಿ ರೂ.
  • ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.
  • ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 3,102 ಕೋಟಿ ರೂ.
  • ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ.
  • ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂ. ಅನುದಾನ ಮೀಸಲು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net