ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಮೊದಲ ಮೊಬೈಲ್ ಕರೆ ಮಾಡಿ 50 ವರ್ಷ; ಅಂದು ಮೊದಲು ಕರೆ ಮಾಡಿದ್ದು ಯಾರು! ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ. ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ … Continue reading ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ