ಕರ್ನಾಟಕದಲ್ಲಿ ಒನ್ ಹೆಲ್ತ್ ಯೋಜನೆ: ಮಲೆನಾಡಿನಲ್ಲಿ ಕೆಎಫ್​ಡಿ ಅಧ್ಯಯನ  

|ಅರವಿಂದ ಅಕ್ಲಾಪುರ ಶಿವಮೊಗ್ಗ ಕರೊನಾ ನಂತರ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ವೈರಸ್ ಹಾಗೂ ಬ್ಯಾಕ್ಟೀರಿಯಾಗಳ ಮೂಲಕ ಹರಡುವ ಕೆಲವು ಮಾರಣಾಂತಿಕ ಕಾಯಿಲೆಗಳ ಬಗ್ಗೆ ಬೇರು ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಲು ಒನ್ ಹೆಲ್ತ್ ಯೋಜನೆ ರೂಪಿಸಿದೆ. ಕರ್ನಾಟಕದಲ್ಲೂ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕೇಂದ್ರ ಪಶುಸಂಗೋಪನಾ ಇಲಾಖೆ ಮೂಲಕ ಜಾರಿಗೊಳಿಸಲಾಗಿದೆ. ಹಲವು ದಶಕಗಳಿಂದ ಮಲೆನಾಡು ಹಾಗೂ ಪಶ್ಚಿಮಘಟ್ಟ ವ್ಯಾಪ್ತಿಯ ಜನರನ್ನು ಕಾಡುತ್ತಿರುವ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್), ಇತ್ತೀಚಿನ ವರ್ಷಗಳಲ್ಲಿ ಆತಂಕ ಮೂಡಿಸಿರುವ ಅಂಥ್ರಾಕ್ಸ್, ಬ್ರುಸಿಲೋಸಿಸ್ ಬಗ್ಗೆ ತಜ್ಞರ ತಂಡ … Continue reading ಕರ್ನಾಟಕದಲ್ಲಿ ಒನ್ ಹೆಲ್ತ್ ಯೋಜನೆ: ಮಲೆನಾಡಿನಲ್ಲಿ ಕೆಎಫ್​ಡಿ ಅಧ್ಯಯನ