ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಬೆಳಗಾವಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಐಸಿಯು ಬೆಡ್​ ಮೇಲೆ ಮಲಗಿಕೊಂಡೇ ಉಪನೋಂದಣಿ ಕಚೇರಿಗೆ ಆಗಮಿಸಿ ಆಸ್ತಿ ವರ್ಗಾವಣೆ ಪತ್ರಗಳಿಗೆ ಸಹಿ ಹಾಕಿದ ಘಟನೆ ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದಿದೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಾದೇವಿ ಅಗಸಿಮನಿ(80) ನ್ಯೂಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ತಿ ವರ್ಗಾವಣೆ ಮತ್ತು ಆಸ್ತಿ ಹಕ್ಕು ಪತ್ರಕ್ಕೆ ಮಹಾದೇವಿ ಅಗಸಿಮನಿ ಅವರ ಬಳಿ ಸಹಿ ಮತ್ತು ಬೆರಳಚ್ಚು ತೆಗೆದುಕೊಂಡು ಹೋಗಲು ಕುಟುಂಬ ಸದಸ್ಯರು ಉಪನೋಂದಾಣಾಧಿಕಾರಿ ಕಚೇರಿ ಸಿಬ್ಬಂದಿಗೆ ವಿನಂತಿಸಿದ್ದರು. ಆದರೆ, ಕಚೇರಿ … Continue reading ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!