ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಶಿಲ್ಲಾಂಗ್: ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ, ತಮಿಳುನಾಡಿನ ವಿಶ್ವ ದೀನದಯಾಳನ್(18) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿಲಾಂಗ್​ನಲ್ಲಿ ಸೋಮವಾರದಿಂದ ನಡೆಯಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನ್ನಿಸ್‌​ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತಂಡದ ಇತರ ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಕಾರಿನಲ್ಲಿ ಯುವ ಟೆನಿಸ್​ ಆಟಗಾರ ವಿಶ್ವ ದೀನದಯಾಳನ್​ ಪ್ರಯಾಣಿಸುತ್ತಿದ್ದರು. ಈ ವೇಳೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಶ್ವ ದೀನದಯಾಳನ್ ಕೊನೆಯುಸಿರೆಳೆದಿದ್ದಾರೆ. ಟ್ರಾಕ್ಸಿಯಲ್ಲಿ ವಿಶ್ವ ದೀನದಯಾಳನ್ ಮತ್ತು ಅವರ ತಂಡ … Continue reading ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ