ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆ

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸವಿ ಮಾದಪ್ಪ(ಸೌಜನ್ಯ) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ದೊಡ್ಡಬೆಲೆ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ತಮ್ಮ ನಿವಾಸದಲ್ಲೇ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವಿ ಮಾದಪ್ಪ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದೆ. ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. … Continue reading ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆ