More

    ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ದುರಂತ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

    ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ.

    ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

    ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಥೂ ಇದೆಂಥಾ ಅಸಹ್ಯ? ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ವಿಡಿಯೋ ವೈರಲ್​

    ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts