More

    VIDEO| ಆಗುಂಬೆ ಘಾಟ್​ನಲ್ಲಿ ಚಲಿಸುತ್ತಿದ್ದ ಟ್ರಕ್​ ಪ್ರಪಾತದತ್ತ… ಅಬ್ಬಾ.. ಜಸ್ಟ್​ ಮಿಸ್​!

    ಶಿವಮೊಗ್ಗ: ಭತ್ತ ತುಂಬಿಕೊಂಡು ಶಿವಮೊಗ್ಗ ಕಡೆಯಿಂದ ಮಂಗಳೂರಿನತ್ತ ಹೋಗುತ್ತಿದ್ದ ಟ್ರಕ್​ ಆಗುಂಬೆ ಘಾಟ್​ನ 6 ಹಾಗೂ 7ನೇ ತಿರುವಿನ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದತ್ತ ಮುಖಮಾಡಿರುವ ದೃಶ್ಯ ಇದು.

    ರಸ್ತೆ ಬದಿ ನಿರ್ಮಿಸಿದ್ದ ಉಕ್ಕಿನ ತಡೆಗೋಡೆ ಇದ್ದ ಟ್ರಕ್​ ಅದರ ಮೇಲೇ ನಿಂತಿತ್ತು. ಟ್ರಕ್​ನ ಅರ್ಧಭಾಗ ಹೆದ್ದಾರಿ, ಇನ್ನರ್ಧ ಭಾಗ ಪ್ರಪಾತದತ್ತ ನೇತಾಡುತ್ತಿತ್ತು. ಅದೃಷ್ಟವಶಾತ್​ ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದೆ. ಒಂದು ವೇಳೆ ಟ್ರಕ್ ಪ್ರಪಾತಕ್ಕೆ ಬಿದ್ದಿದ್ದರೆ ಆಗುಂಬೆ ಘಾಟ್​ನ 7ನೇ ತಿರುವಿನಲ್ಲಿ ಬರುತ್ತಿದ್ದ ವಾಹನಗಳ ಮೇಲೆ ಬೀಳುತ್ತಿತ್ತು!

    VIDEO| ಆಗುಂಬೆ ಘಾಟ್​ನಲ್ಲಿ ಚಲಿಸುತ್ತಿದ್ದ ಟ್ರಕ್​ ಪ್ರಪಾತದತ್ತ... ಅಬ್ಬಾ.. ಜಸ್ಟ್​ ಮಿಸ್​!

    ಘಟನೆಯಲ್ಲಿ ಟ್ರಕ್ ಚಾಲಕ ಹಾಗೂ‌ ಕ್ಲೀನರ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

    ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ…

    ಬಿಜೆಪಿಗೆ ಬಂದ ಶಾಸಕ ಮಹೇಶ್​ಗೆ ವೇದಿಕೆಯಲ್ಲೇ ಸಿಹಿ ಸುದ್ದಿ ಕೊಟ್ಟ ಬಿಎಸ್​ವೈ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts