ಒಕ್ಕಲಿಗರ ಸಂಘದ ಚುನಾವಣೆ: ತುಮಕೂರಲ್ಲಿ ಹನುಮಂತರಾಯಪ್ಪ, ಲೋಕೇಶ್ ನಾಗರಾಜಯ್ಯ ಆಯ್ಕೆ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಡಿ.12ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು (ಬುಧವಾರ) ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಒಟ್ಟು 35 ನಿರ್ದೇಶಕರ ಸ್ಥಾನಕ್ಕೆ 221 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಈ ಪೈಕಿ ತುಮಕೂರಿಗೆ 2 ಸ್ಥಾನ. ತುಮಕೂರು ಜಿಲ್ಲೆಯಲ್ಲಿ 2 ಸ್ಥಾನಕ್ಕೆ ಒಟ್ಟು 7 ಮಂದಿ ಸ್ಪರ್ಧಿಸಿದ್ದರು. ಇವರಲ್ಲಿ ಹನುಮಂತರಾಯಪ್ಪ ಮತ್ತು ಲೋಕೇಶ್ ನಾಗರಾಜಯ್ಯ ಗೆಲುವಿನ ನಗೆ ಬೀರಿದ್ದಾರೆ. 14,901 ಮತ ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲಿ ಹನುಮಂತರಾಯಪ್ಪ ಗೆದ್ದರೆ, 11,027 ಮತ … Continue reading ಒಕ್ಕಲಿಗರ ಸಂಘದ ಚುನಾವಣೆ: ತುಮಕೂರಲ್ಲಿ ಹನುಮಂತರಾಯಪ್ಪ, ಲೋಕೇಶ್ ನಾಗರಾಜಯ್ಯ ಆಯ್ಕೆ