ಥೂ, ಇವನೆಂಥಾ ಕಾಮುಕ? ಸ್ಕ್ಯಾನಿಂಗ್ ಸೆಂಟರ್​ನ ಶೌಚಗೃಹದಲ್ಲಿ ಹೀಗಾ ಮಾಡೋದು?

ತುಮಕೂರು: ಇಲ್ಲೊಬ್ಬ ಕಾಮುಕ ಸ್ಕ್ಯಾನಿಂಗ್ ಸೆಂಟರ್​ವೊಂದರ ಶೌಚಗೃಹದಲ್ಲಿ ಮೊಬೈಲ್​ ಇಟ್ಟು ಮಹಿಳೆಯರಿಗೆ ಗೊತ್ತಾಗದಂತೆ ಅವರ ದೃಶ್ಯ ಸೆರೆ ಹಿಡಿದು ವಿಕೃತಿ ಮರೆದು ಕೊನೆಗೂ ಸಿಕ್ಕಿಬಿದ್ದಿದ್ದಾನೆ. ನಗರದ ಗಾಂಧಿನಗರದಲ್ಲಿರುವ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್​ನ ಶೌಚಗೃಹದಲ್ಲಿ ಕ್ಯಾಮರಾ ಇಟ್ಟು ಮಹಿಳೆಯರ ವಿಡಿಯೋ ತೆಗೆಯುತ್ತಿದ್ದವನಿಗೆ ಮಂಗಳವಾರ ಸಾರ್ವಜನಿಕರೇ ಥಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹರೀಶ್ (35) ಆರೋಪಿ. ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್​ನಲ್ಲಿ ವರ್ಷದಿಂದ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ಈತ ಶೌಚಗೃಹದ ಗೋಡೆ ಮೇಲೆ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಮಹಿಳೆಯೊಬ್ಬರು ಅನುಮಾನದಿಂದ … Continue reading ಥೂ, ಇವನೆಂಥಾ ಕಾಮುಕ? ಸ್ಕ್ಯಾನಿಂಗ್ ಸೆಂಟರ್​ನ ಶೌಚಗೃಹದಲ್ಲಿ ಹೀಗಾ ಮಾಡೋದು?