ದೆಹಲಿ: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಕೃಷಿ ವಯಲಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ.. ಸಿರಿಧಾನ್ಯ ಬೆಳೆಗಳಿಗೆ ರಾಷ್ಟ್ರೀಯ-ಅಂತರಾಷ್ಟ್ರೀಯ ಮಾರುಕಟ್ಟೆ ಗೋಧಿ ಮತ್ತು ಖಾರೀಫ್ ಉತ್ಪನ್ನ ಹೆಚ್ಚಳಕ್ಕೆ ಆದ್ಯತೆ ಆರ್ಗ್ಯಾನಿಕ್ ಉತ್ಪನ್ನಗಳ ಹೆಚ್ಚಳಕ್ಕೆ ಆದ್ಯತೆ ಕೃಷಿ ವಲಯಕ್ಕೆ ಡ್ರೋನ್ಗಳ ಬಳಕೆಗೆ ಅನುಮತಿ ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್ ರೈತರಿಗೆ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹ ಗಂಗಾನದಿ ಬಳಿ ಸಾವಯ ಕೃಷಿಗೆ ಆದ್ಯತೆ ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ, ನಬಾರ್ಡ್ ಮೂಲಕ ಹಣಕಾಸು ಒದಗಿಸಲು ಸಿದ್ಧತೆ, ರೈತರಿಗೆ ತಂತ್ರಜ್ಞಾನವನ್ನು ಒದಗಿಸಲು ಅವಕಾಶ .https://www.vijayavani.net/a-nirmala-sitharaman-union-budget/