ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್​ ಏಮ್ಸ್​ ಆಸ್ಪತ್ರೆಗೆ ದಾಖಲು

Ramesh Pokhriyal
Published on

ದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್​ ಅವರ ಆರೋಗ್ಯ ಹದಗೆಟ್ಟಿದ್ದು, ದೆಹಲಿಯ ಏಮ್ಸ್​(ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಗೆ ಮಂಗಳವಾರ ಬೆಳಗ್ಗೆ ದಾಖಲಿಸಲಾಗಿದೆ.

ಏ.21ರಂದು ಕರೊನಾ ಸೋಂಕಿಗೆ ತುತ್ತಾಗಿದ್ದ ರಮೇಶ್​ ಪೋಖ್ರಿಯಾಲ್​ ಅವರು ಇತ್ತೀಚಿಗಷ್ಟೇ ಗುಣಮುಖರಾಗಿದ್ದರು. ಇದೀಗ ಮತ್ತೆ ಅಸ್ವಸ್ಥರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net