ಸಂಚಾರಿ ವಿಜಯ್​ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

ಬೆಂಗಳೂರು: ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲೇ ಟ್ವೀಟ್​ ಮಾಡಿದೆ. ”ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್​ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್​’ ತಿಂಗಳ ಆಚರಣೆಯ ಅಂಗವಾಗಿ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ, ಅವಳು’ ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದರು ಸಂಚಾರಿ ವಿಜಯ್‌. ಆರ್​ಐಪಿ” ಎಂದು ಟ್ವೀಟ್​ ಮೂಲಕ ಅಮೆರಿಕಾ … Continue reading ಸಂಚಾರಿ ವಿಜಯ್​ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ