ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರ ಬಾಳಲ್ಲಿ ದುರಂತ

ಉತ್ತರಕನ್ನಡ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19) ಮತ್ತು ರಿಕೇಶ್​ ಸುರೇಶ ಮಿರಾಶಿ(20) ಮೃತ ದುರ್ದೈವಿಗಳು. ಇವರಿಬ್ಬರೂ ಹಳಿಯಾಳದ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು. ತಿಂಗಳ ಹಿಂದೆ ಯುವತಿಯ ಪಾಲಕರು ಈಕೆಗೆ ಬೇರೊಬ್ಬ ಯುವಕನ ಜತೆ ಮದುವೆ ಮಾಡಿದ್ದರು. ಪ್ರಿಯಕರನನ್ನು ಬಿಟ್ಟು ಬದುಕಲಾಗದೆ ಜ್ಯೋತಿ, ಜುಲೈ 15ರಂದು ಮುಂಡಗೋಡು … Continue reading ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರ ಬಾಳಲ್ಲಿ ದುರಂತ