ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ವ್ಯಾಕ್ಸಿನ್​! ಕೋವಿಡ್​​ ಲಸಿಕೆ ಅಭಿಯಾನದಲ್ಲಿ ಮಹಾ ಪ್ರಮಾದ, ಆರೋಪಿ ಪರಾರಿ

ಮಧ್ಯಪ್ರದೇಶ: ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ಕೋವಿಡ್​-19 ವ್ಯಾಕ್ಸಿನ್​ ನೀಡಿರುವ ಪ್ರಕರಣ ಖಾಸಗಿ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದ್ದು, ಒಂದೇ ಸಿರಿಂಜ್​ನಿಂದ ವ್ಯಾಕ್ಸಿನ್ ನೀಡಿದ ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಇಂತಹ ಘಟನೆ ಮಧ್ಯಪ್ರದೇಶದ ಸಾಗರ್​ ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದ್ದು, ಪಾಲಕರು ಆತಂಕಕ್ಕೀಡಾಗಿದ್ದಾರೆ. ಕೋವಿಡ್​​ ಲಸಿಕೆ ಮಹಾ ಅಭಿಯಾನದ ವೇಳೆ ಈ ಘಟನೆ ಸಂಭವಿಸಿದ್ದು, ಆರೋಪಿ ಜಿತೇಂದ್ರ ಅಹಿರ್ವಾರ್ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿಗಳಿಗೆ ಕೋವಿಡ್​ ವ್ಯಾಕ್ಸಿನ್​ ನೀಡಲಾಗಿದೆ. ಒಂದೇ ಸಿರಿಂಜ್​ನಿಂದ ಎಲ್ಲ ಮಕ್ಕಳಿಗೂ ಲಸಿಕೆ ಕೊಡುವುದನ್ನ … Continue reading ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ವ್ಯಾಕ್ಸಿನ್​! ಕೋವಿಡ್​​ ಲಸಿಕೆ ಅಭಿಯಾನದಲ್ಲಿ ಮಹಾ ಪ್ರಮಾದ, ಆರೋಪಿ ಪರಾರಿ