ಅತಿಥಿಯಾಗಿ ಬಂದು ಸಂಕ್ರಾಂತಿ ಸಂಭ್ರಮವನ್ನು ಹೆಚ್ಚಿಸಲಿದ್ದಾರೆ ರಮೇಶ್​ ಅರವಿಂದ್​

ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ಪಾರ್ಟಿ ಹಾಡುಗಳನ್ನು ಬಿಡುಗಡೆ ಮಾಡುವುದು ವಿಶೇಷವೇನಲ್ಲ. ಈಗ ಸಂಕ್ರಾಂತಿ ಸಂಭ್ರಮಕ್ಕೆ ಒಂದು ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ. ಒಂದಿಷ್ಟು ಸಂಗೀತಪ್ರಿಯರು ಸೇರಿ ಈ ಹಾಡನ್ನು ರೂಪಿಸಿದ್ದಾರೆ. ಇದನ್ನೂ ಓದಿ: ಐಎಂಡಿಬಿ 2023ರ ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಕನ್ನಡದಿಂದ ಒಂದೇ ಚಿತ್ರ … ಯಾವುದದು? ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ತಯಾರಾದ ಈ ಹಾಡೇ ‘ಸಂಕ್ರಾಂತಿ ತಕಥೈ’. ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಹರ್ಷಿಕಾ ಪೂಣಚ್ಚ, ರಾಧಿಕಾ ನಾರಾಯಣ್, … Continue reading ಅತಿಥಿಯಾಗಿ ಬಂದು ಸಂಕ್ರಾಂತಿ ಸಂಭ್ರಮವನ್ನು ಹೆಚ್ಚಿಸಲಿದ್ದಾರೆ ರಮೇಶ್​ ಅರವಿಂದ್​