ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಮಗೆ ಹಿನ್ನಡೆ ಆಗಿದೆ, ಜನ ಬಲಕ್ಕೆ ಸೋಲಾಗಿದೆ: ಎಚ್​ಡಿಕೆ ಬೇಸರ

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆ ಫಲಿತಾಂಶ ಕುರಿತು ಟ್ವೀಟ್​ ಮೂಲಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ … Continue reading ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಮಗೆ ಹಿನ್ನಡೆ ಆಗಿದೆ, ಜನ ಬಲಕ್ಕೆ ಸೋಲಾಗಿದೆ: ಎಚ್​ಡಿಕೆ ಬೇಸರ