ರಾಜ್ಯದಲ್ಲಿ ಉನ್ನತ ಶಿಕ್ಷಣ ಕಾಲೇಜು ತರಗತಿ ಆರಂಭ ಯಾವಾಗ?

ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದ ಕಾಲೇಜು ತರಗತಿಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು. ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಆಫ್​ಲೈನ್ ಕ್ಲಾಸ್ ಕಡ್ಡಾಯ ಅಲ್ಲ. ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು … Continue reading ರಾಜ್ಯದಲ್ಲಿ ಉನ್ನತ ಶಿಕ್ಷಣ ಕಾಲೇಜು ತರಗತಿ ಆರಂಭ ಯಾವಾಗ?