ಬೊಮ್ಮಾಯಿ ನೇತೃತ್ವದ ಕ್ಯಾಬಿನೆಟ್​ ಸೇರಲಿದೆ ಯುವಪಡೆ! ಆ ಲಿಸ್ಟ್ ಇಲ್ಲಿದೆ

ಬೆಂಗಳೂರು: ಇನ್ನೆರಡು ದಿನದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ರಚನೆ ಆಗಲಿದ್ದು, ಯಾರು ಇನ್​, ಯಾರು ಔಟ್​ ಆಗಲಿದ್ದಾರೆ ಎಂದು ಈಗಾಗಲೇ ಲಿಸ್ಟ್​ ರೆಡಿ ಆಗಿದೆ. ಬಹುತೇಕ ಈ ಪಟ್ಟಯೇ ಅಂತಿಮ ಆಗಲಿದ್ದು, ಇಂದು ಸಂಜೆಯೊಳಗೆ ಹೈಕಮಾಂಡ್​ ಗ್ರೀನ್​ ಸಿಗ್ನಲ್​ ಕೊಡುವ ಸಾಧ್ಯತೆ ಇದೆ. ಹೊಸ ಮುಖಗಳಿಗೆ ಮಣೆ ಹಾಕುವ ಹಿನ್ನೆಲೆ ವಲಸಿಗ ಮಾಜಿ ಸಚಿವರಿಗೆ ಟೆನ್ಷನ್ ಶುರುವಾಗಿದೆ. ಒಂದು ವಾರದಿಂದ ಹಲವರು ಶಾಸಕರು ಮಾಜಿ ಸಿಎಂ ಬಿಎಸ್​ವೈ ಮತ್ತು ಹಾಲಿ ಸಿಎಂ ಬೊಮ್ಮಾಯಿ ಸುತ್ತಾ ಗಿರಿಕಿ … Continue reading ಬೊಮ್ಮಾಯಿ ನೇತೃತ್ವದ ಕ್ಯಾಬಿನೆಟ್​ ಸೇರಲಿದೆ ಯುವಪಡೆ! ಆ ಲಿಸ್ಟ್ ಇಲ್ಲಿದೆ