ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್​, ವಿಡಿಯೋ ವೈರಲ್​

ಬೆಂಗಳೂರು: ಯುವತಿಯೊಬ್ಬಳು ನನ್ನ ಗಂಡನ ಜತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮಹಿಳೆಯೊಬ್ಬಳು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಜಾಲತಾಣದಲ್ಲೇ ಆಕೆ ಮತ್ತು ಯುವತಿ ಕಿತ್ತಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ವಿಡಿಯೋವೊಂದು ವೈರಲ್​ ಆಗಿದೆ. ರಾಧಿಕಾ ಎಂಬಾಕೆಗೆ ರಾಮ್​ ಎಂಬಾತನ ಜತೆ ಕೆಲ ವರ್ಷಗಳ ಹಿಂದೆಯೇ ಮದುವೆ ಆಗಿದೆ. ದಂಪತಿ ಇಬ್ಬರೂ ಒಂದೇ ಮನೆಯಲ್ಲಿ ವಾಸವಿದ್ದಾರೆ. ಈ ನಡುವೆ ಪತ್ನಿ ಇದ್ದರೂ ರಾಮ್, ಪ್ರತೀಕಾಳನ್ನು ಪ್ರೀತಿಸುತ್ತಿದ್ದನಂತೆ. ಇದೇ ವಿಚಾರವಾಗಿ ರಾಧಿಕಾ ಮನೆಯಲ್ಲಿ ಜಗಳ ಮಾಡಿದ್ದಳು. ಅಷ್ಟೇ ಅಲ್ಲ, ಪ್ರತೀಕಾ ಮತ್ತು … Continue reading ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್​, ವಿಡಿಯೋ ವೈರಲ್​