ಫ್ರೆಂಡ್ಸ್ ಜತೆ ಲೈಂಗಿಕವಾಗಿ ಸಹಕರಿಸು… ಮೊದಲ ಪತಿಗೆ ಡಿವೋರ್ಸ್​ ಕೊಟ್ಟು ಮತ್ತೊಬ್ಬನ ಮದ್ವೆ ಆದಾಕೆ ಬಾಳಲ್ಲಿ ದುರಂತ

ಬೆಂಗಳೂರು: ಇಲ್ಲೊಬ್ಬ ಭೂಪ ತನ್ನ ಪತ್ನಿಯ ಬೆತ್ತಲೆ ಚಿತ್ರಗಳನ್ನ ಮೊಬೈಲ್​ನಲ್ಲಿ ಸೆರೆ ಹಿಡಿದು ಆಕೆಗೆ ತಿಳಿಯದಂತೆ ತನ್ನ ಸ್ನೇಹಿತರಿಗೆ ಕಳಿಸಿ ವಿಕೃತಿ ಮೆರೆದಿದ್ದಾನೆ. ಅಷ್ಟೇ ಅಲ್ಲ, ತನ್ನ ಸ್ನೇಹಿತನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪತ್ನಿಗೆ ಚಿತ್ರಹಿಂಸೆ ಕೊಟ್ಟಿದ್ದಾನೆ. ಗಂಡನ ಕಾಟ ಸಹಿಸಲಾಗದೆ ನೊಂದ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಕನಕಪುರ ರಸ್ತೆಯ ನಿವಾಸಿ 30 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆ … Continue reading ಫ್ರೆಂಡ್ಸ್ ಜತೆ ಲೈಂಗಿಕವಾಗಿ ಸಹಕರಿಸು… ಮೊದಲ ಪತಿಗೆ ಡಿವೋರ್ಸ್​ ಕೊಟ್ಟು ಮತ್ತೊಬ್ಬನ ಮದ್ವೆ ಆದಾಕೆ ಬಾಳಲ್ಲಿ ದುರಂತ