ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು

ಮೈಸೂರು: ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಕ್ರೂರಿಯೊಬ್ಬ ತನ್ನ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಚೆಟ್ಟನಹಳ್ಳಿಯ ದೇವರಾಜ್ ಅವರ 2ನೇ ಪತ್ನಿ ಪುಟ್ಟಮ್ಮ(40) ಕೊಲೆಯಾದ ದುರ್ದೈವಿ. ಪತ್ನಿಯ ಶೀಲ ಶಂಕಿಸಿ ನಿತ್ಯ ಕ್ಯಾತೆ ತೆಗೆಯುತ್ತಿದ್ದ ದೇವರಾಜ್​, 21 ವರ್ಷ ತನ್ನೊಂದಿಗೆ ಸಂಸಾರ ನಡೆಸಿದ್ದ ಪತ್ನಿಯನ್ನೇ ಅಮಾನುಷವಾಗಿ ಕೊಂದಿದ್ದಾನೆ. ಮೊದಲ ಹೆಂಡತಿಯನ್ನೂ ಕೊಲೆ ಮಾಡಲು ಯತ್ನಿಸಿದ್ದ ದೇವರಾಜ್ ಜೈಲುವಾಸ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾದ ದೇವರಾಜ್, 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು … Continue reading ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು