ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಬಿಹಾರ: ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡ ಜೈಲು ಶಿಕ್ಷೆ ಅನುಭವಿಸುತ್ತಿದ್ದರೆ, ಇತ್ತ ಮಗಳು ಬಾರದ ಲೋಕಕ್ಕೆ ಹೋಗಿಬಿಟ್ಟಳು ಎಂದು ಕುಟುಂಬಸ್ಥರು ನೋವಿನಲ್ಲೇ ದಿನದೂಡುತ್ತಿದ್ದರು. ಇದ್ದಕ್ಕಿದ್ದಂತೆ ಆತನ ಪತ್ನಿ ತನ್ನ ಪ್ರಿಯಕರನೊಂದಿಗೆ ಪ್ರತ್ಯಕ್ಷವಾಗಿದ್ದು, ಜನತೆ ಮಾತ್ರವಲ್ಲ, ಆಕೆಯ ಕುಟುಂಬಸ್ಥರೂ ಬೆಚ್ಚಿಬಿದ್ದಿದ್ದಾರೆ. ಇದ್ಯಾವುದೋ ಸಿನಿಮಾ ಕಥೆಯಲ್ಲ. ಬಿಹಾರದ ಮೋತಿಹಾರಿ ಎಂಬಲ್ಲಿ ಬೆಳಕಿಗೆ ಬಂದ ನೈಜ ಘಟನೆ. ಕೇಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದ ನಿವಾಸಿ ದಿನೇಶ್ ರಾಮ್ ಎಂಬಾತ 2014ರಲ್ಲಿ ಶಾಂತಿ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ದಂಪತಿ ಇಬ್ಬರೂ … Continue reading ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…