More

    ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ

    ವಿಜಯಪುರ: ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ ಹಿನ್ನೆಲೆ ಬಾಣಂತಿ ತೀವ್ರ ನೋವು ಅನುಭವಿಸಬೇಕಾಗಿದೆ.

    ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತ್ಯು, 10ಕ್ಕೂ ಅಧಿಕ ಜನರಿಗೆ ಗಾಯ

    ಹೆರಿಗೆಯಾಗಿ ತಡಹೊತ್ತು ಹೊಕ್ಕಳ ಹುರಿ ಕಟ್ ಮಾಡದ ಕಾರಣ ಆರೋಗ್ಯ ಕೇಂದ್ರದ ಎದುರು ಬಾಣಂತಿ ನರಳಾಟ ನೋಡದೆ ಸಾರ್ವಜನಿಕರು ವ್ಯವಸ್ಥೆ ವಿರುದ್ಧ ಆಕ್ರೋಶ ಮತ್ತು ಅಸಮಾಧಾನ ಹೊರಹಾಕಿದ್ದಾರೆ.

    ನೆಲಮಂಗಲ ಕಾಂಗ್ರೆಸ್​​ ಟಿಕೆಟ್​​ ಆಕಾಂಕ್ಷಿ ಮೇಲೆ ಹಣದ ಸುರಿಮಳೆಗೈದ ಜನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts