ಕುಡಿವ ನೀರಲ್ಲಿ ಸತ್ತ ಮಹಿಳೆ ಕಾಲು ಪತ್ತೆ: ದೇಹದ ಉಳಿದ ಭಾಗವೆಲ್ಲಿ? ಖಾಕಿಗೆ ಕಗ್ಗಂಟಾದ ಕೇಸ್​

ಚನ್ನಪಟ್ಟಣ: ಕುಡಿವ ನೀರು ಸರಬರಾಜಾಗುವ ಪೈಪ್​ನಲ್ಲಿ ಸತ್ತ ಮಹಿಳೆಯ ಕಾಲು ಪತ್ತೆ ಪ್ರಕರಣ ತಾಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇನ್ನೊಂದೆಡೆ ಪೊಲೀಸ್ ಇಲಾಖೆಗೆ ಸವಾಲಾಗಿದೆ. ನಗರ ನ್ಯಾಯಾಲಯ ಹಿಂಭಾಗವಿರುವ ಜಲಮಂಡಳಿ ಓವರ್ ಹೆಡ್ ಟ್ಯಾಂಕ್ ಪೈಪ್​ಲೈನ್ ವಾಲ್ವ್​ನಲ್ಲಿ ಶನಿವಾರ ಮಹಿಳೆಯೊಬ್ಬರ ಕಾಲು ಪತ್ತೆಯಾಗಿತ್ತು. ಟ್ಯಾಂಕ್ ಮೇಲ್ಭಾಗದಲ್ಲಿ ಮಹಿಳೆ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾಗಿದ್ದರಿಂದ ಯಾರೋ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆ ಕಾರ್ಯಾಚರಣೆ ಮಾಡಿ ಹೊರತೆಗೆದಾಗ ಒಂದು ಕಾಲಿನ ಭಾಗ ಮಾತ್ರ ದೊರಕಿತ್ತು. ಮೃತದೇಹದ ಉಳಿದ ಭಾಗದ … Continue reading ಕುಡಿವ ನೀರಲ್ಲಿ ಸತ್ತ ಮಹಿಳೆ ಕಾಲು ಪತ್ತೆ: ದೇಹದ ಉಳಿದ ಭಾಗವೆಲ್ಲಿ? ಖಾಕಿಗೆ ಕಗ್ಗಂಟಾದ ಕೇಸ್​