ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪಾಟ್ನಾ: ದೇಶವನ್ನೇ ಬೆಚ್ಚಿ ಬೀಳಿಸುವಂತಹ ಅಮಾನವೀಯ ಕೃತ್ಯ ಮಂಗಳವಾರ ಬೆಳಗ್ಗೆ ಬಿಹಾರದ ಸಮಷ್ಟಿಪುರ ಜಿಲ್ಲೆ ವಿಭೂತಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಲವಿಸರ್ಜನೆಗೆಂದು ಮನೆಯಿಂದ ಹೊರ ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು, ಆಕೆಯನ್ನ ಬೆತ್ತಲೆ ಸ್ಥಿತಿಯಲ್ಲೇ ಕಂಬಕ್ಕೆ ಕಟ್ಟಿ ನೇತು ಹಾಕಿ ವಿಕೃತಿ ಮೆರೆದಿದ್ದಾರೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮನೆಯಲ್ಲಿ ಮದುವೆ ಸಮಾರಂಭ ಇತ್ತು. ಅದಕ್ಕಾಗಿ ಮನೆಯವರು ಸಿದ್ಧತೆಯಲ್ಲಿ ತೊಡಗಿದ್ದರು. ಅತ್ತ ಆ ಮನೆಯ ಸೊಸೆ ಮಲವಿಸರ್ಜನೆಗೆಂದು ಮನೆಯಿಂದ ಹೊರ ಹೋಗಿದ್ದರು. ಅಲ್ಲಿಗೆ ಬಂದ ಕಾಮುಕರು … Continue reading ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ