ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!

ದುಬೈ: ಇಲ್ಲೊಬ್ಬ ಮಹಿಳೆ ಗಂಡನ ವಿರುದ್ಧವೇ ಗೂಢಚರ್ಯೆ ಮಾಡುತ್ತಾ ಆತನ ಮೊಬೈಲ್​ ಅನ್ನು ಕದ್ದು-ಮುಚ್ಚಿ ನೋಡಿ ಅದರಲ್ಲಿದ್ದ ಖಾಸಗಿ ವಿಚಾರಗಳನ್ನ ಬಹಿರಂಗ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಈ ಘಟನೆ ದುಬೈನ ರಾಸ್​ ಅಲ್​ ಖೈಮಾದಲ್ಲಿ ನಡೆದಿದ್ದು, ಗಂಡನ ಮೊಬೈಲ್​ ಚೆಕ್​ ಮಾಡಿ ಆತನ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ ಅಲ್ಲಿನ ಸಿವಿಲ್​ ಕೋರ್ಟ್​ 5,400 ದಿರಾಮ್​ (ಭಾರತದ ರೂಪಾಯಿ ಲೆಕ್ಕದಲ್ಲಿ 1 ಲಕ್ಷ ರೂಪಾಯಿ) ದಂಡ ವಿಧಿಸಿ ಆದೇಶಿಸಿದೆ. ಸಂಸಾರದಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟರೆ ಏನೇಲ್ಲ … Continue reading ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!