More

    ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಟಿಕೆಟ್ ತಪಾಸಣಾ ಸಿಬ್ಬಂದಿ

    ಲಖನೌ: ಗರ್ಭಿಣಿ ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.

    ಇದನ್ನೂ ಓದಿ: ಮಗನನ್ನು ಕೊಂದಿದ್ದ ಬೆಂಗಳೂರು ಸ್ಟಾರ್ಟ್‌ಅಪ್ ಸಿಇಒ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆ..

    ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ. ಮಹಿಳೆಗೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ.

    ಟಿಕೆಟ್ ತಪಾಸಣಾ ಸಿಬ್ಬಂದಿ ಶ್ರೀನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್, ಇಂದ್ರ ಕುಮಾರ್ ಹೆರಿಗೆಗೆ ನೆರವಾದರು ಎಂದು ಟ್ವಿಟ್ಟರ್ ನಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.

    ಇದಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯ ಕೆಲಸವನ್ನು ಶ್ಲಾಘಿಸಿದ್ದಾರೆ.

    ಮತ್ತೊಮ್ಮೆ ದಕ್ಷಿಣದತ್ತ ಮುಖಮಾಡಿದ ರಾಹುಲ್​ಗಾಂಧಿ: ವಯನಾಡ್​ನಿಂದ ನಾಮಪತ್ರ ಸಲ್ಲಿಕೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts