ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಯಾದಗಿರಿ: ಜೂ.28ರ ಬೆಳಗ್ಗೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆ ನಡೆದು ಎರಡು ದಿನ ಕಳೆದರೂ ಆ ಗ್ರಾಮದ ಪ್ರತಿ ಮನೆಯಲ್ಲೂ ವಿಧಿಯೇ ನೀನೆಷ್ಟು ಕ್ರೂರಿ? ತಂದೆ-ತಾಯಿ ಜತೆ ಆ ನಾಲ್ವರು ಪುಟ್ಟ ಮಕ್ಕಳನ್ನೂ ಬಲಿ ಪಡೆದು ಬಿಟ್ಟೆಯಾ? ಎಂದು ಮಮ್ಮಲ ಮರುಗುತ್ತಿದ್ದಾರೆ. ಅಂದು, ಒಂದೇ ಕುಟುಂಬದ ಆರು ಜನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೀಮರಾಯ ಸುರಪುರ (45), ಇವರ ಪತ್ನಿ ಶಾಂತಮ್ಮ ಸುರಪುರ (36) ಮತ್ತು … Continue reading ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ