ಬಿಎಸ್​ವೈ ಅಭಿಮಾನಿ ಆತ್ಮಹತ್ಯೆ: ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಕೈಮುಗಿದ ಯಡಿಯೂರಪ್ಪ

ಗುಂಡ್ಲುಪೇಟೆ: ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ… ಎಂದು ಹಂಗಾಮಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕಣ್ಣೀರಿಟ್ಟಿದ್ದಕ್ಕೆ ಮನನೊಂದಿದ್ದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮ ರವಿ (35) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸುದ್ದಿ ಕೇಳಿದ ಯಡಿಯೂರಪ್ಪ, ”ನನ್ನ ರಾಜೀನಾಮೆಯಿಂದ ಮನನೊಂದ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು … Continue reading ಬಿಎಸ್​ವೈ ಅಭಿಮಾನಿ ಆತ್ಮಹತ್ಯೆ: ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಕೈಮುಗಿದ ಯಡಿಯೂರಪ್ಪ