More

    ಕಬ್ಬಿನಾಲೆ ನದಿಯಲ್ಲಿ ನೀರಿನ ಸೆಳೆತಕ್ಕೆ ಯುವಕ ಬಲಿ

    ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಬುಧವಾರ ಸಾಯಂಕಾಲ ನದಿಯಲ್ಲಿ ಸ್ನಾನಕ್ಕೆ ಇಳಿದ ಮುನಿಯಾಲಿನ ಪವನ್(25) ಎಂಬುವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳೀಯರ ಜತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ಸಂದರ್ಭ ನೀರಿನ ಸೆಳೆತಕ್ಕೆ ಬಲಿಯಾಗಿದ್ದಾರೆ. ಸುಮಾರು 200 ಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts