‘100 CRORES’ ಬೆನ್ನುಹತ್ತಿದ ‘ಆ ದಿನಗಳು’ ಚೇತನ್

ಬೆಂಗಳೂರು: ‘ಆ ದಿನಗಳು’ ಚೇತನ್​ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದನ್ನು ಕೇಳಿದ್ದು ನೆನಪಿರಬಹುದು. ಆ ಚಿತ್ರಕ್ಕೆ ‘100 CRORES’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಪೋಸ್ಟರ್​ ಬಿಡುಗಡೆಯಾಗಿದೆ. ಸಿಂಪಲ್ ಸುನಿ ಮುಖ್ಯ ಅತಿಥಿಯಾಗಿ ಆಗಮಿಸಿ, ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಬಾಲಿವುಡ್​ಗೆ ರವಿ ಬಸ್ರೂರು ಈ ಚಿತ್ರದಲ್ಲಿ ಮೊದಲ ಬಾರಿಗೆ ಭ್ರಷ್ಟ ಅಧಿಕಾರಿಯ ಪಾತ್ರದಲ್ಲಿ ಚೇತನ್​ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರದ ಕುರಿತು ಮಾತನಾಡುವ ಅವರು, ‘ದುಡ್ಡಿಗೋಸ್ಕರ ಏನು ಬೇಕಾದ್ರೂ … Continue reading ‘100 CRORES’ ಬೆನ್ನುಹತ್ತಿದ ‘ಆ ದಿನಗಳು’ ಚೇತನ್